alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿಗ್ ಬಾಸ್ 5’ ಸ್ಪರ್ಧಿ ಮೇಲೆ ಗ್ಯಾಂಗ್ ರೇಪ್

pooja-missra 346ಸದಾ ವಿವಾದಾತ್ಮಕ ನಡೆ, ನುಡಿಗಳಿಂದಲೇ ಸುದ್ದಿಯಲ್ಲಿರುವ ‘ಬಿಗ್ ಬಾಸ್’ ಸೀಸನ್ 5 ರಲ್ಲಿ ಸ್ಪರ್ಧಿಯಾಗಿದ್ದ ನಟಿ ಪೂಜಾ ಮಿಶ್ರಾ, ತಮ್ಮ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ತಮ್ಮ ಶೋ ‘ಅಭಿ ತೋ ಪಾರ್ಟಿ ಶುರು ಹುಯಿ ಹೇ’ ಗಾಗಿ ಪೂಜಾ ಮಿಶ್ರಾ ಸದ್ಯ ಜೈಪುರದಲ್ಲಿದ್ದು, ತಮಗೆ ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ಮೂವರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದಾರೆಂದು ಅವರು ಹೇಳಿದ್ದಾರೆ.

ಈ ಶೋ ಗಾಗಿ ಮೂವರು ವಿಡಿಯೋಗ್ರಾಫರ್ ಗಳನ್ನು ನೇಮಕ ಮಾಡಿಕೊಂಡಿದ್ದು, ಅವರೇ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವುದಾಗಿ ಪೂಜಾ ಮಿಶ್ರಾ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...