alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಷಪ್ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ಸನ್ಯಾಸಿನಿ

ಕೇರಳದ ಕ್ರೈಸ್ತ ಸನ್ಯಾಸಿನಿಯೊಬ್ಬರು ಉತ್ತರ ಭಾರತದ ಡಯೋಸಿಸ್ ಕ್ಯಾಥೋಲಿಕ್ ಬಿಷಪ್ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಬಿಷಪ್ ತನ್ನ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆಂದು ಸನ್ಯಾಸಿನಿಯೊಬ್ಬರು ಆರೋಪ ಮಾಡಿದ್ದಾರೆ.

ಅನೇಕ ಬಾರಿ ಸನ್ಯಾಸಿನಿ ದೂರು ನೀಡಿದ್ದರಂತೆ. ಆದ್ರೆ ಯಾವುದೇ ಪ್ರಯೋಜನವಾಗಿಲ್ಲವೆಂದಿರುವ ಪೀಡಿತೆ ಕೊಟ್ಟಾಯಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಬಿಷಪ್ 13 ಬಾರಿ ಅತ್ಯಾಚಾರವೆಸಗಿದ್ದಾರೆಂದು ದೂರಿದ್ದಾರೆ.

ಕುರಾವಲಂಗದ್ ಪ್ರದೇಶದ ಅನಾಥಾಶ್ರಮದ ಬಳಿಯಿರುವ ಅತಿಥಿಗೃಹದಲ್ಲಿ 2014ರಲ್ಲಿ ಮೊದಲ ಬಾರಿ ಬಿಷಪ್ ಅತ್ಯಾಚಾರವೆಸಗಿದ್ದನಂತೆ.ಚರ್ಚ್ ಅಧಿಕಾರಿಗಳಿಗೆ ಈ ಬಗ್ಗೆ ಸನ್ಯಾಸಿನಿ ದೂರು ನೀಡಿದ್ದರಂತೆ. ಆದ್ರೆ ಅಧಿಕಾರಿಗಳು ಬಿಷಪ್ ವಿರುದ್ಧ ಯಾವುದೇ ಕ್ರಮಕೈಗೊಂಡಿರಲಿಲ್ಲವಂತೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕ್ತಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...