alex Certify
ಕನ್ನಡ ದುನಿಯಾ       Mobile App
       

Kannada Duniya

ಸರಗಳ್ಳತನಕ್ಕೆ ಯತ್ನಿಸಿದವ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ

ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಸರವನ್ನು ಕಿತ್ತುಕೊಂಡು ಹೋಗುತ್ತಿರುವಾಗ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ಇಂದು ನಡೆದಿದೆ.

ಗೋಪಾಳದ ರಂಗನಾಥ ಸ್ವಾಮಿ ದೇವಾಲಯದ ಬಳಿ ಮಹಿಳೆಯೊಬ್ಬರು ನಡೆದುಕೊಂಡ ಹೋಗುತ್ತಿರುವ ಸಂದರ್ಭದಲ್ಲಿ ಜೆ.ಸಿ. ನಗರದ ನಿವಾಸಿ ಆಕೆಯ ಕತ್ತಿನಿಂದ ಸರ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ.

ಈ ಸಂದರ್ಭದಲ್ಲಿ ಗೋಪಾಳದ ನಳಂದ ಹೈಸ್ಕೂಲ್ ಹತ್ತಿರ ಆತನನ್ನು ಸ್ಥಳೀಯರಾದ ಲೋಕೇಶ್ ಮತ್ತಿತರರು ಹಿಡಿದು ತುಂಗಾ ನಗರ ಠಾಣೆಗೆ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...