alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಸೀಟಿನಡಿ ಅಡಗಿಸಿಡಲಾಗಿತ್ತು ಕೋಟಿ ರೂ. ಮೌಲ್ಯದ ಚರಸ್

drug-abuse

ಸುಮಾರು 1 ಕೋಟಿ ರೂ. ಮೌಲ್ಯದ 10 ಕೆ.ಜಿ. ಚರಸ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬಿಹಾರದ ಪೂರ್ವ ಚಂಪಾರಣ್ಯ ಜಿಲ್ಲೆಯಲ್ಲಿ ನಡೆದಿದೆ.

ತಮಗೆ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ ರಾಮಾಗರ್ವಾ ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 28 ರಲ್ಲಿ ಬರುತ್ತಿದ್ದ ಖಾಸಗಿ ಬಸ್ ಮೇಲೆ ದಾಳಿ ನಡೆಸಲಾಗಿದ್ದು, ಸೀಟಿನಡಿ ಚರಸ್ ಅನ್ನು ಅಡಗಿಸಿಡಲಾಗಿತ್ತೆನ್ನಲಾಗಿದೆ.

ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಇದು ತಮಗೆ ಸೇರಿದ್ದಲ್ಲವೆಂದು ತಿಳಿಸಿದ್ದು, ಬಸ್ ನ ಚಾಲಕ ಹಾಗೂ ನಿರ್ವಾಹಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...