alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಡಹಗಲೇ ಕಾಲೇಜು ಮುಂಭಾಗದಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿತ

ಚೆನ್ನೈನಲ್ಲಿ ಭೀಕರ ಕೃತ್ಯವೊಂದು ನಡೆದಿದೆ. ಹಾಡಹಗಲೇ ಕಾಲೇಜು ಮುಂಭಾಗ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಚೆನ್ನೈನ ಕೆ.ಕೆ.ನಗರದಲ್ಲಿರೋ ಕಾಲೇಜಿನ ಬಳಿ ನಡೆದ ಘಟನೆ ಇದು.

ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದ ಅಶ್ವಿನಿ ಎಂಬಾಕೆಯ ಮೇಲೆ ದಾಳಿ ನಡೆದಿದೆ. ಚಾಕು ಇರಿತದಿಂದ ತೀವ್ರ ಗಾಯಗೊಂಡಿದ್ದ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯ್ತು. ಆದ್ರೆ ವಿಪರೀತ ರಕ್ತಸ್ರಾವವಾಗಿದ್ದರಿಂದ ಅಶ್ವಿನಿ ಬದುಕಲಿಲ್ಲ.

ಹತ್ಯೆ ಮಾಡಿದವರು ಯಾರು? ಘಟನೆಗೆ ಕಾರಣವೇನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. ಎರಡು ವರ್ಷಗಳ ಹಿಂದಷ್ಟೆ ಹಾಡಹಗಲೇ ನುಂಗಬಾಕ್ಕಂ ರೈಲು ನಿಲ್ದಾಣದಲ್ಲಿ ಟೆಕ್ಕಿ ಸ್ವಾತಿ ಎಂಬುವವಳನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿ ಹತ್ಯೆ ಮಾಡಿದ್ದ. ಮತ್ತೆ ಅಂಥದ್ದೇ ಭೀಬತ್ಸ್ಯ ಕೃತ್ಯ ಚೆನ್ನೈನಲ್ಲಿ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...