alex Certify
ಕನ್ನಡ ದುನಿಯಾ       Mobile App
       

Kannada Duniya

ಆಘಾತಕಾರಿ ಕೃತ್ಯವೆಸಗಿದ ಬಾಲಕ

ಚಿಕ್ಕಮಗಳೂರು: 16 ವರ್ಷದ ಬಾಲಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಭೀಕರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪ ತಾಲ್ಲೂಕು ಬಿಲಗದ್ದೆ ಕೆಸಗೋಡು ಸಮೀಪ ಶಾಲೆಯಿಂದ ಮನೆಗೆ ತೆರಳುತ್ತಿದ್ದ 12 ವರ್ಷದ ಬಾಲಕಿಯನ್ನು ಪೊದೆಗೆ ಎಳೆದೊಯ್ದ ಬಾಲಕ, ಬಲಾತ್ಕಾರಕ್ಕೆ ಯತ್ನಿಸಿದ್ದು, ಬಾಲಕಿ ವಿರೋಧಿಸಿದಾಗ, ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಗ್ರಾಮಸ್ಥರು ನೀಡಿದ ಸುಳಿವಿನ ಮೇರೆಗೆ ಹರಿಹರಪುರ ಠಾಣೆ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎಸ್.ಪಿ. ಅಣ್ಣಾಮಲೈ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...