alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಾಮೀಜಿಯನ್ನು ಅಡ್ಡಗಟ್ಟಿ ನಗ, ನಗದು ದರೋಡೆ

cr-ckm-sw

ಚಿಕ್ಕಮಗಳೂರು: ಸಖರಾಯಪಟ್ಟಣ ಸಮೀಪದ ಹನುಮಂತ ದೇವಾಲಯದ ಕಣಿವೆ ರಸ್ತೆಯಲ್ಲಿ, ಸ್ವಾಮೀಜಿಯೊಬ್ಬರನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿದೆ.

ಹುಲಿಕೆರೆ ದೊಡ್ಡಮಠದ ವಿರೂಪಾಕ್ಷ ಲಿಂಗ ಶಿವಾಚಾರ್ಯರು ಚಾಲಕನೊಂದಿಗೆ ಕಾರಿನಲ್ಲಿ ಬರುವಾಗ, ಬುಕ್ಕಸಾಗರದ ಬಳಿಯಿಂದ 2 ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಾರ್ ಅಡ್ಡಗಟ್ಟಿ ಬೆದರಿಸಿದ್ದಾರೆ.

1 ಲಕ್ಷ ರೂ ನಗದು, ಬೆಳ್ಳಿಯ ಪೂಜಾ ಸಾಮಗ್ರಿ ಹಾಗೂ ಇತರೆ ವಸ್ತುಗಳನ್ನು ದೋಚಿದ್ದಾರೆ ಎನ್ನಲಾಗಿದೆ. ಸಖರಾಯಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...