alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಕಸದ ರಾಶಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬ್ಯಾಟರಾಯನಪುರದಲ್ಲಿ ಅನಾಥವಾಗಿ ಬಿದ್ದಿದ್ದ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದೆ.

ಕಸದ ರಾಶಿಯಲ್ಲಿ ಹೆಣ್ಣು ಮಗುವನ್ನು ಹಾಕಿದ್ದು, ಇದನ್ನು ಕಂಡ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಧಾವಿಸಿದ ಬ್ಯಾಟರಾಯನಪುರ ಠಾಣೆ ಪೊಲೀಸರು ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಯಾರು ಈ ಮಗುವನ್ನು ಕಸದ ರಾಶಿಯಲ್ಲಿ ಹಾಕಿದ್ದಾರೆಂಬುದನ್ನು ಪತ್ತೆ ಹಚ್ಚಲು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...