alex Certify
ಕನ್ನಡ ದುನಿಯಾ       Mobile App
       

Kannada Duniya

ತಮಿಳುನಾಡಿನ ಸೈಕೋ ಕಿಲ್ಲರ್ ಬೆಂಗಳೂರಿನಲ್ಲಿ ಅರೆಸ್ಟ್

ತಮಿಳುನಾಡಿನ ಕುಖ್ಯಾತ ಸೈಕೋ ಕಿಲ್ಲರ್ 50 ವರ್ಷದ ದೊರೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬ್ಯಾಡರಹಳ್ಳಿ ಠಾಣೆ ಪೊಲೀಸರು ಸೈಕೋ ಕಿಲ್ಲರ್ ದೊರೆಯನ್ನು ಬಂಧಿಸಿದ್ದು, ಇನ್ಸ್ಪೆಕ್ಟರ್ ಸತ್ಯನಾರಾಯಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

8 ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ದೊರೆ ಆರೋಪಿಯಾಗಿದ್ದು, ಬ್ಯಾಡರಹಳ್ಳಿ, ಪೀಣ್ಯ, ಯಶವಂತಪುರ ಸೇರಿದಂತೆ ಹಲವು ಭಾಗಗಳಲ್ಲಿ ಈ ಘಟನೆ ನಡೆದಿತ್ತು.  ಪೊಲೀಸರು ದೊರೆಯ ವಿಚಾರಣೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...