alex Certify
ಕನ್ನಡ ದುನಿಯಾ       Mobile App
       

Kannada Duniya

ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ವಶಕ್ಕೆ

davg

ದಾವಣಗೆರೆ: ನಗರದ ಪ್ರತಿಷ್ಠಿತ ಬಡಾವಣೆಯೊಂದರಲ್ಲಿ, ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿರುವ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಡಿ.ಸಿ.ಎಂ. ಟೌನ್ ಶಿಪ್ ನಲ್ಲಿ ಜನವಸತಿ ಪ್ರದೇಶದಲ್ಲಿಯೇ, ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ, ಕಾರ್ಯಾಚರಣೆ ನಡೆಸಿದ ಡಿ.ಸಿ.ಬಿ. ಪೊಲೀಸರು, 3 ಮಂದಿ ಪುರುಷರು ಹಾಗೂ ಓರ್ವ ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...