alex Certify
ಕನ್ನಡ ದುನಿಯಾ       Mobile App
       

Kannada Duniya

ವಾಟ್ಸಾಪ್ ನಲ್ಲಿ ಬಂದ ವಿಡಿಯೋ ನೋಡಿ ಕಂಗಾಲಾಯ್ತು ಕುಟುಂಬ

ದೇಶದಲ್ಲಿ ಒಂದಾದ ಮೇಲೊಂದರಂತೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿವೆ. ಕಾಮುಕನೊಬ್ಬ ಮಾನಸಿಕ ಅಸ್ವಸ್ಥ ಬಾಲಕಿಯನ್ನು ಅತ್ಯಾಚಾರ ಮಾಡಿದ್ದು, ಮೂವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಆ ಬಾಲಕಿಯ ಕುಟುಂಬದ ಸದಸ್ಯರಿಗೆ ಬಂದ ವಾಟ್ಸಾಪ್ ವಿಡಿಯೋವೊಂದು ಕುಟುಂಬದ 12 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿದ್ದನ್ನು ಬಯಲು ಮಾಡಿತ್ತು. ಈ ಬಗ್ಗೆ ಗಾಬರಿಗೊಂಡ ಕುಟುಂಬ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು ನೆರೆಹೊರೆಯವನೇ ಆದ ಆರೋಪಿ ಬಂಟಿ ಹಾಗೂ ಮತ್ತಿಬ್ಬರನ್ನು ಬಂಧಿಸಿದ್ದಾರೆ.

ಮಂಗೋಲ್ಪುರ ಕಲನ್ ಪ್ರದೇಶದಲ್ಲಿ ಈ ಕೃತ್ಯ ನಡೆದಿದ್ದು ಆರೋಪಿಯ ಸ್ನೇಹಿತರು ಇದನ್ನು ವಿಡಿಯೋ ಮಾಡಿದ್ದರು ಎಂಬುದು ವಿಚಾರಣೆಯಿಂದ ಬಯಲಾಗಿದೆ.

ಇನ್ನು ಬಾಲಕಿಯ ಕುಟುಂಬಕ್ಕೆ ಕೇಸ್ ಹಿಂಪಡೆಯಲು ಸಾಕಷ್ಟು ಒತ್ತಡ ನೀಡಲಾಗುತ್ತಿದ್ದು, ಊರು ಬಿಟ್ಟು ಹೋಗವಂತೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...