alex Certify
ಕನ್ನಡ ದುನಿಯಾ       Mobile App
       

Kannada Duniya

1 ವರ್ಷದ ಮಗುವನ್ನೂ ಬಿಡಲಿಲ್ಲ ಪಕ್ಕದ ಮನೆಯಲ್ಲೇ ಇದ್ದ ಕಾಮುಕ

ಮತ್ತೊಂದು ಪೈಶಾಚಿಕ ಕೃತ್ಯಕ್ಕೆ ರಾಜಧಾನಿ ದೆಹಲಿ ಸಾಕ್ಷಿಯಾಗಿದೆ. ಪ್ರೀತ್ ವಿಹಾರ್ ಏರಿಯಾದಲ್ಲಿ 1 ವರ್ಷದ ಮಗುವಿನ ಮೇಲೆ ಪಕ್ಕದ ಮನೆಯಾತನೇ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಅಸ್ಲಂ ಅಂತಾ ಗುರುತಿಸಲಾಗಿದೆ.

ಮಗುವನ್ನು ತನ್ನ ಕೋಣೆಗೆ ಕರೆದೊಯ್ದ ಕಾಮುಕ ಅಸ್ಲಂ, ದೌರ್ಜನ್ಯ ನಡೆಸಿದ್ದಾನೆ. ಮಗುವಿನ ತಾಯಿ ಈ ಬಗ್ಗೆ ದೂರು ದಾಖಲು ಮಾಡಿದ್ದಾರೆ. ಈಗಾಗ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

2 ತಿಂಗಳುಗಳ ಹಿಂದಷ್ಟೆ ದೆಹಲಿಯಲ್ಲಿ 8 ತಿಂಗಳ ಮಗುವಿನ ಮೇಲೆ ಆಕೆಯ ಸೋದರ ಸಂಬಂಧಿಯೇ ಅತ್ಯಾಚಾರ ಎಸಗಿದ್ದ. ಈ ಹೇಯ ಕೃತ್ಯ ಜನರ ಮನಸ್ಸಿನಿಂದ ಮಾಸುವ ಮುನ್ನವೇ, ಮತ್ತೊಂದು ದೌರ್ಜನ್ಯಕ್ಕೆ ದೆಹಲಿ ಸಾಕ್ಷಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...