alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ನಲ್ಲೇ ಹಸ್ತಮೈಥುನ: ಕಾಮುಕನ ಮಾಹಿತಿಗೆ ಪೊಲೀಸರ ಮನವಿ

ನವದೆಹಲಿ: ಬಸ್ ನಲ್ಲಿ ಯುವತಿಯ ಎದುರಲ್ಲೇ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕಳೆದ ವಾರದಿಂದ ಕಾಮುಕನ ಬಂಧನಕ್ಕೆ ಪೊಲೀಸರು ಪ್ರಯತ್ನ ನಡೆಸಿದ್ದು, ಇದರ ಮುಂದುವರೆದ ಭಾಗವಾಗಿ ಆತನ ಮಾಹಿತಿ ನೀಡಿದವರಿಗೆ 25,000 ರೂ. ಬಹುಮಾನ ಘೋಷಿಸಿದ್ದಾರೆ.

ವಸಂತ್ ವಿಹಾರ್ ನಿಲ್ದಾಣದಲ್ಲಿ ಕಳೆದ ವಾರ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಎದುರು ಕಾಮುಕ ಇಂತಹ ಕೃತ್ಯವೆಸಗಿದ್ದ. ದೃಶ್ಯಗಳನ್ನು ಸೆರೆ ಹಿಡಿದ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಕಾಮುಕನ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ್ದು, ಮಾಹಿತಿದಾರರ ಹೆಸರನ್ನು ರಹಸ್ಯವಾಗಿಡುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...