alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್ಚಾಯ್ತು 2000 ರೂಪಾಯಿ ನಕಲಿ ನೋಟಿನ ಹಾವಳಿ

fake

ನೋಟು ನಿಷೇಧದ ನಂತ್ರ 2 ಸಾವಿರ ರೂಪಾಯಿ ಮುಖ ಬೆಲೆಯ ಹೊಸ ನೋಟುಗಳು ಮಾರುಕಟ್ಟೆಗೆ ಬಂದಿವೆ. ಈ ನೋಟುಗಳನ್ನು ನಕಲು ಮಾಡೋದು ಸುಲಭವಲ್ಲ ಎಂಬ ಮಾತುಗಳು ಆರಂಭದಲ್ಲಿ ಕೇಳಿ ಬಂದಿದ್ದವು.

ಆದ್ರೆ ನಕಲಿ ನೋಟಿನ ಹಾವಳಿ ಮಾತ್ರ ತಪ್ಪಲಿಲ್ಲ. ಪಂಜಾಬ್ ನ ಸಂಗ್ರೂರ್ ನಲ್ಲಿ 2 ಸಾವಿರ ರೂಪಾಯಿ ಹಾಗೂ 100 ರೂಪಾಯಿ ಮುಖ ಬೆಲೆಯ ನಕಲಿ ನೋಟುಗಳನ್ನು ಚಲಾವಣೆ ಮಾಡ್ತಿದ್ದ ಗ್ಯಾಂಗೊಂದನ್ನು ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ಮಂದಿ ಜೊತೆಗೆ ನಾಲ್ಕು ಲಕ್ಷ 15 ಸಾವಿರ ರೂಪಾಯಿ ನಕಲಿ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ದಿನಗಳಿಂದ ನಕಲಿ ನೋಟು ಮುದ್ರಿಸುತ್ತಿದ್ದ ತಂಡ ಅರ್ಧ ಬೆಲೆಗೆ ಇದನ್ನು ಮಾರಾಟ ಮಾಡುತ್ತಿತ್ತು ಎನ್ನಲಾಗಿದೆ. ಪಂಜಾಬ್ ಜೊತೆಗೆ ಉಳಿದ ರಾಜ್ಯಗಳಲ್ಲಿಯೂ ಇವರ ನಕಲಿ ನೋಟು ಚಲಾವಣೆಯಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...