alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆ ಕಟ್ಟಿ ಹಾಕಿ ಅತ್ಯಾಚಾರವೆಸಗಿದ್ರು 7 ಮಂದಿ

ಮಹಿಳೆಯನ್ನು ಕಟ್ಟಿ ಹಾಕಿ 7 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯೊಬ್ಬ ಪೊಲೀಸ್ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಉಳಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆ ಉತ್ತರ ಪ್ರದೇಶದ ಅಲಹಪುರ್ ಪ್ರದೇಶದಲ್ಲಿ ನಡೆದಿದೆ.

ಮಾಹಿತಿ ಪ್ರಕಾರ 28 ವರ್ಷದ ಮಹಿಳೆ ತರಕಾರಿ ತರಲು ಅಲಹಪುರಕ್ಕೆ ಬಂದಿದ್ದಳು ಎನ್ನಲಾಗಿದೆ. ದಾರಿ ಮಧ್ಯೆ ಮಹಿಳೆಯನ್ನು ತಡೆದ 7 ಮಂದಿ ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಹಳ್ಳಿಗರು ಪ್ರಜ್ಞೆ ತಪ್ಪಿ ಬಿದ್ದಿದ್ದ ಮಹಿಳೆಯನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೀಡಿತ ಮಹಿಳೆ ಕುಟುಂಬಸ್ಥರ ಮಾಹಿತಿ ಮೇಲೆ ಪೊಲೀಸರು 7 ಮಂದಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...