alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರವೆಸಗಿ ವಿಡಿಯೋ ಮಾಡಿದ ಕಾಮುಕರಿಟ್ರು ಈ ಬೇಡಿಕೆ

ಹರ್ಯಾಣದ ಯಮುನಾ ನಗರದಲ್ಲಿ ತರಕಾರಿ ತರಲು ಹೋಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯನ್ನು ಹಿಂಬಾಲಿಸಿದ ಮೂವರು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈಗ ಮತ್ತೆ ಸಂಬಂಧ ಬೆಳೆಸುವಂತೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

ಮಹಿಳೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ತರಕಾರಿ ತರಲು ಸಿಟಿ ಮಾರುಕಟ್ಟೆಗೆ ಹೋದಾಗ ಕಾರಿನಲ್ಲಿ ಬಂದ ಮೂವರು ನನ್ನನ್ನು ಅಪಹರಿಸಿದ್ದಾರೆ. ನಂತ್ರ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಇದ್ರ ವಿಡಿಯೋ ಮಾಡಿದ್ದಾರೆ.

ಈಗ ವಿಡಿಯೋ ಮುಂದಿಟ್ಟುಕೊಂಡು ಮತ್ತೆ ಸಂಬಂಧ ಬೆಳೆಸುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಆರೋಪಿ ಮಾತನಾಡಿರುವ ಫೋನ್ ರೆಕಾರ್ಡನ್ನು ಮಹಿಳೆ ಪೊಲೀಸರಿಗೆ ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರುಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...