alex Certify
ಕನ್ನಡ ದುನಿಯಾ       Mobile App
       
Kannada Duniya

ಅಪ್ರಾಪ್ತರಿಂದ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯೀಗ ತಾಯಿ

girl

ದೆಹಲಿಯಲ್ಲಿ ಅಪ್ರಾಪ್ತ ಹುಡುಗರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ದೆಹಲಿಯ ಮಯೂರ್ ವಿಹಾರ್ ಮೆಟ್ರೋ ನಿಲ್ದಾಣದ ಬಳಿ 16 ವರ್ಷದ ಬಾಲಕಿ ಚಿಂದಿ ಆಯುತ್ತಿದ್ಲು, ಕೆಲವೊಮ್ಮೆ ಭಿಕ್ಷೆ ಬೇಡಿ ಬದುಕು ಸಾಗಿಸ್ತಾ ಇದ್ಲು.

ಈಕೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಹುಡುಗರು ಕೆಲ ತಿಂಗಳುಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಗರ್ಭಿಣಿಯಾಗಿದ್ದ ಬಾಲಕಿಗೆ ಡಿಸೆಂಬರ್ 29ರಂದು ತೀವ್ರ ಹೊಟ್ಟೆ ನೋವು ಶುರುವಾಗಿತ್ತು. ರಸ್ತೆ ಬದಿಯಲ್ಲಿ ನರಳುತ್ತ ಬಿದ್ದಿದ್ದ ಬಾಲಕಿಯನ್ನು ಗಮನಿಸಿದ ಪೊಲೀಸರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಡಿಸೆಂಬರ್ 31ರಂದು ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತನ್ನ ಈ ಸ್ಥಿತಿಗೆ ಕಾರಣರಾದ ಹುಡುಗರ ಬಗ್ಗೆ ಸಹ ಮಾಹಿತಿ ನೀಡಿದ್ದಾಳೆ. ಅದನ್ನಾಧರಿಸಿ ಹುಡುಕಾಟ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತಾಯಿಯಾಗಿರುವ ಬಾಲಕಿಗೆ ಮಗುವಿನ ಲಾಲನೆ ಪಾಲನೆ ಬಗ್ಗೆ ತಿಳಿಹೇಳುವ ನಿಟ್ಟಿನಲ್ಲಿ ಕೌನ್ಸಿಲಿಂಗ್ ಕೂಡ ನಡೆಸಲಾಗಿದೆ. ಜೀವನ ನಿರ್ವಹಣೆಗಾಗಿ ಬಾಲಕಿಗೆ ಒಂದು ಕೆಲಸ ಕೊಡಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...
ಅಪ್ರಾಪ್ತರಿಂದ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯೀಗ ತಾಯಿ | Kannada Dunia | Kannada News | Karnataka News | India News