alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ಯಾಂಗ್ ರೇಪ್ ನಿಂದ ರಕ್ಷಿಸಿಕೊಳ್ಳಲು ಇಂಥ ಕೆಲಸ ಮಾಡಿದ್ಲು ಹುಡುಗಿ

ಉತ್ತರ ಪ್ರದೇಶದ ಫತೇಪುರ್ ನಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಜಹನಾಬಾದ್ ನಲ್ಲಿ ದುಷ್ಕರ್ಮಿಗಳ ಕಿರುಕುಳ ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ವಶಕ್ಕೆ ಪಡೆದಿದ್ದಾರೆ. ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.

ಅಪ್ರಾಪ್ತ ಹುಡುಗಿ ಖನ್ನಾ ಹಾಗೂ ನಿಜಾಮ್ ಕಿರುಕುಳಕ್ಕೆ ಬೇಸತ್ತು ಎರಡು ವರ್ಷಗಳ ಹಿಂದೆಯೇ ವಿದ್ಯಾಭ್ಯಾಸ ಬಿಟ್ಟಿದ್ದಳು. ಆದ್ರೆ ಆಕೆ ಮನೆ ಮುಂದೆಯೇ ದುಷ್ಕರ್ಮಿಗಳು ಅಂಗಡಿ ತೆರೆದಿದ್ದರು. ಎರಡು ದಿನಗಳ ಹಿಂದೆ ಶೌಚಕ್ಕಾಗಿ ಕಾಡಿಗೆ ಹೋಗಿದ್ದ ಹುಡುಗಿ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಾರೆ.

ಹುಡುಗಿ ಕೂಗಿಕೊಂಡಿದ್ದರಿಂದ ಆರೋಪಿಗಳು ಹುಡುಗಿ ಬಿಟ್ಟು ಓಡಿ ಹೋಗಿದ್ದಾರೆ. ನಂತ್ರ ಹುಡುಗಿ ಕುಟುಂಬಸ್ಥರ ಜೊತೆ ಸೇರಿ ಪೊಲೀಸರಿಗೆ ದೂರು ನೀಡಿದ್ದಾಳೆ. ಆಕೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಮನೆಗೆ ಬಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...