alex Certify
ಕನ್ನಡ ದುನಿಯಾ       Mobile App
       

Kannada Duniya

ದಾಂಡಿಯಾಕ್ಕೆ ಹೋದವಳು ಹೆಣವಾಗಿ ಸಿಕ್ಳು

ರಾಜಸ್ತಾನದ ಕೋಟಾದಲ್ಲಿ ಹದಿಹರೆಯದ ಹುಡುಗಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಹುಡುಗಿ ದಾಂಡಿಯಾ ಆಡಲು ಹೋಗೋದಾಗಿ ಮನೆಯಲ್ಲಿ ಹೇಳಿ ಹೋಗಿದ್ದಳು ಎನ್ನಲಾಗಿದೆ. ಬೆಳಿಗ್ಗೆ ಅರೆ ಬೆತ್ತಲೆ ಸ್ಥಿತಿಯಲ್ಲಿ ಹುಡುಗಿ ಮೃತದೇಹ ಸಿಕ್ಕಿದೆ.

ಕೋಟಾದ ಕೋಚಿಂಗ್ ಸೆಂಟರ್ ನ ಇಬ್ಬರು ಯುವಕರು ಈ ಕೃತ್ಯವೆಸಗಿದ್ದಾರೆನ್ನಲಾಗ್ತಿದೆ. ದಾಂಡಿಯಾಕ್ಕೆ ಹೋದ ಹುಡುಗಿ ಮೇಲೆ ಗ್ಯಾಂಗ್ ರೇಪ್ ಮಾಡಿ ನಂತ್ರ ಹತ್ಯೆಗೈದಿದ್ದಾರೆ. 16 ವರ್ಷ ವಯಸ್ಸಿನ ಇಬ್ಬರು ಹುಡುಗರಿಗೆ ಮೃತ ಹುಡುಗಿ ಪರಿಚಯವಿತ್ತು ಎಂಬುದು ಆರಂಭಿಕ ತನಿಖೆಯಿಂದ ತಿಳಿದು ಬಂದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ. ಅತ್ಯಾಚಾರವೆಸಗಿ ಕೊಲೆ ಮಾಡಿದ ನಂತ್ರ ಆರೋಪಿಗಳು ಗುರುತು ಸಿಗದಂತೆ ಹುಡುಗಿ ಮುಖವನ್ನು ಜಜ್ಜಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...