alex Certify
ಕನ್ನಡ ದುನಿಯಾ       Mobile App
       

Kannada Duniya

ಛತ್ತೀಸ್ ಗಢದಲ್ಲಿ ಅಪ್ರಾಪ್ತರಿಂದ ಹೇಯಕೃತ್ಯ

ರಾಜನಂದಗಾಂವ್: ಛತ್ತೀಸ್ ಗಢದ ರಾಜನಂದಗಾಂವ್ ಜಿಲ್ಲೆಯ ರೇವಾಡಿ ಗ್ರಾಮದಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದು, ದಿವ್ಯಾಂಗ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

12 ನೇ ತರಗತಿ ಓದುತ್ತಿರುವ 17 ವರ್ಷದ ಇಬ್ಬರು ಕಾಮುಕರು, ಮನೆಯಲ್ಲಿದ್ದ 13 ವರ್ಷದ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಬಾಲಕಿ ಮನೆಯಲ್ಲಿ ಒಂಟಿಯಾಗಿರುವುದನ್ನು ಗಮನಿಸಿದ ಅಪ್ರಾಪ್ತರು, ಮನೆಯೊಳಗೆ ನುಗ್ಗಿ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯ ತಾಯಿ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...