alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲಿನ ಟಾಯ್ಲೆಟ್ ನಲ್ಲಿತ್ತು ಯುವತಿಯ ಅರೆನಗ್ನ ಶವ

ಆಸ್ಸಾಂನ ಶಿವಸಾಗರ ಜಿಲ್ಲೆಯ ಸಿಮಾಲುಗುರಿ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಅರೆನಗ್ನ ಸ್ಥಿತಿಯಲ್ಲಿದ್ದ ಯುವತಿಯ ಮೃತ ದೇಹ ಪತ್ತೆಯಾಗಿದೆ.

ಮೇಲ್ನೋಟಕ್ಕೆ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕುರಿತು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಚಲಿಸುವ ರೈಲಿನಲ್ಲಿ ಈ ಘಟನೆ ನಡೆದಿರಬಹುದೆಂದು ಹೇಳಲಾಗಿದ್ದು. ಮೃತ ಯುವತಿ ಆಸ್ಸಾಂ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ.

ಯುವತಿ ತನ್ನ ಸಂಬಂಧಿಕರ ಮನೆಗೆ ತೆರಳುವಾಗ ಈ ಘಟನೆ ನಡೆದಿದೆ. ಮಗಳಿಗೆ ಮೊಬೈಲ್ ಖರೀದಿಸಲು 10 ಸಾವಿರ ರೂ. ನೀಡಿದ್ದೆ. ಆದ್ರೆ ದುಷ್ಕರ್ಮಿಗಳು ಮಗಳನ್ನು ಕೊಂದು, ಹಣ ಪಡೆದು ಪರಾರಿಯಾಗಿದ್ದಾರೆ ಎಂದು ಮೃತಳ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...