alex Certify
ಕನ್ನಡ ದುನಿಯಾ       Mobile App
       

Kannada Duniya

ಸೋದರ ಸಂಬಂಧಿಯಿಂದಲೇ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ

ತನ್ನ ಸಂಬಂಧಿಯಾಗಿರುವ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಅಮಾನವೀಯವಾಗಿ ಅತ್ಯಾಚಾರ ನಡೆಸಿದ್ದಾನೆ.

ಗುರಗಾಂವ್ ನಲ್ಲಿ ಈ ಘಟನೆ ನಡೆದಿದ್ದು, 16 ವರ್ಷದ ಬಾಲಕ 15 ವರ್ಷದ ತನ್ನ ಸೋದರ ಸಂಬಂಧಿಯನ್ನು ಬಲತ್ಕಾರವಾಗಿ ಹಾಸಿಗೆಗೆ ಎಳೆದು ಅತ್ಯಾಚಾರ ಎಸಗಿದ್ದಾನೆ.

ಒಂದು ದಿನದ ಬಳಿಕ ಅಸ್ವಸ್ಥ ಬಾಲಕಿ ಶಾಲೆಯ ಶಿಕ್ಷಕಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ. ಆನಂತರ ಈಕೆಯ ತಾಯಿ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಬಾಲಕನನ್ನು ಬಂಧಿಸಲಾಗಿದೆ.

ಬಾಲಕಿಯನ್ನು ಸೋದರ ಸಂಬಂಧಿಗೆ ಸಹಾಯ ಮಾಡಲು ಕಳುಹಿಸುತ್ತಿದ್ದು, ಇದನ್ನು ಸಂಬಂಧಿ ಬಾಲಕ ದುರ್ಬಳಕೆ ಮಾಡಿಕೊಂಡಿದ್ದಾನೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...