alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿಯನ್ನು ಈ ಸ್ಥಿತಿಯಲ್ಲಿ ನೋಡಿ ಆತ್ಮಹತ್ಯೆಗೆ ಶರಣಾದ ಪತಿ…!

ಉತ್ತರ ಪ್ರದೇಶದ ಬರೇಲಿಯಲ್ಲಿ ಪತ್ನಿಯ ದಾಂಪತ್ಯ ಮೋಸ ಪತಿಯ ಆತ್ಮಹತ್ಯೆಗೆ ಕಾರಣವಾಗಿದೆ. ಪತ್ನಿಯನ್ನು ಬಾಯ್ ಫ್ರೆಂಡ್ ಜೊತೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ನೋಡಿದ ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೂ ಮುನ್ನ ಪತಿ, ಪತ್ನಿಯ ಎಲ್ಲ ಮೋಸದಾಟವನ್ನು ಪತ್ರದಲ್ಲಿ ಬರೆದಿಟ್ಟಿದ್ದಾನೆ. ಬರೇಲಿಯಲ್ಲಿ ಎಂಆರ್ ಕೆಲಸ ಮಾಡ್ತಿರುವ ಅಂಕುಶ್ ಬಾಡಿಗೆ ಮನೆಯಲ್ಲಿ ಪತ್ನಿ ಜೊತೆ ವಾಸವಾಗಿದ್ದ. ಪತ್ನಿ ಹರಿದ್ವಾರದ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದಳು. ಹರಿದ್ವಾರದಲ್ಲಿ ಪತ್ನಿಯನ್ನು ಬಾಯ್ ಫ್ರೆಂಡ್ ಜೊತೆ ನೋಡಿದ ಅಂಕುಶ್ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾನೆ.

ವಿಚ್ಛೇದನ ನೀಡುವಂತೆ ಪತ್ನಿಗೆ ಕೇಳಿದ್ದಾನೆ. ಆದ್ರೆ ಪತ್ನಿ ಜೈಲಿಗೆ ಕಳುಹಿಸುವ ಧಮಕಿ ಹಾಕಿದ್ದಾಳೆ. ಇದ್ರಿಂದ ಮನನೊಂದ ಅಂಕುಶ್ ವಿಷ ಸೇವನೆ ಮಾಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...