alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಕ್ಸ್ ನಿರಾಕರಿಸಿದ ಪತ್ನಿ: ಹೆಂಡತಿ,ಮಕ್ಕಳಿಗೆ ಇಂಥ ಶಿಕ್ಷೆ ನೀಡಿದ ಪತಿ

ತಮಿಳುನಾಡಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಮುಗ್ದ ಮಕ್ಕಳಿಗೆ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಪತ್ನಿ ಹಾಗೂ ಹೆಣ್ಣು ಮಗು ಸಾವನ್ನಪ್ಪಿದ್ದಾರೆ. ಬಾಲಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಸಾಯುವ ಮೊದಲು ಹತ್ಯೆಗೆ ಕಾರಣವೇನು ಎಂಬುದನ್ನು ಪತ್ನಿ ಹೇಳಿದ್ದಾಳೆ.

ಘಟನೆ ಮಂಗಳವಾರ ನಡೆದಿದೆ. ಶುಕ್ರವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೇಲಂನ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ಮುಂದುವರೆದಿದೆ. ಮೃತ ಪುಮಂತಿ ಪತಿ ಮದ್ಯಪಾನ ಮಾಡ್ತಿದ್ದನಂತೆ. ಪ್ರತಿದಿನ ಕುಡಿದು ಬಂದು ಹಲ್ಲೆ ನಡೆಸುತ್ತಿದ್ದನಂತೆ. ಮಂಗಳವಾರವೂ ಕುಡಿದು ಬಂದು ಹೊಡೆದಿದ್ದಾನೆ. ನಂತ್ರ ಶಾರೀರಿಕ ಸಂಬಂಧ ಬೆಳೆಸುವಂತೆ ಬೇಡಿಕೆಯಿಟ್ಟಿದ್ದಾನೆ. ಇದಕ್ಕೆ ಪುಮಂದಿ ನಿರಾಕರಿಸಿದ್ದಾಳೆ.

ಕೋಪಗೊಂಡ ಪತಿ, ಮೂವರ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಇವ್ರ ಕೂಗು ಕೇಳಿ ಸ್ಥಳೀಯರು ಓಡಿ ಬಂದು ರಕ್ಷಣೆ ಮಾಡಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಪುಮಂದಿ ಪತಿ ಇದು ಆತ್ಮಹತ್ಯೆ ಎಂದಿದ್ದನಂತೆ. ಆದ್ರೆ ಪುಮಂದಿ, ಪತಿ ಸತ್ಯವನ್ನು ಬಿಚ್ಚಿಟ್ಟಿದ್ದಾಳೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...