alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ಬುಕ್ ಸ್ನೇಹಿತನಿಂದಲೇ ಚಿತ್ರಮಂದಿರದಲ್ಲಿ ಅತ್ಯಾಚಾರ

ಎರಡು ತಿಂಗಳ ಹಿಂದಷ್ಟೇ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವಕನೊಂದಿಗೆ ಸಿನಿಮಾ ನೋಡಲು ತೆರಳಿದ್ದ 19 ವರ್ಷದ ಯುವತಿ ಮೇಲೆ ಆತ, ಚಿತ್ರ ಮಂದಿರದಲ್ಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ಹೈದರಾಬಾದ್ ನ ಪ್ರಶಾಂತ್ ಚಿತ್ರ ಮಂದಿರದಲ್ಲಿ ಈ ಘಟನೆ ನಡೆದಿದ್ದು, ಇವರಿಬ್ಬರು ಪದ್ಮಾವತ್ ಚಿತ್ರ ವೀಕ್ಷಿಸಲು ತೆರಳಿದ್ದರು. ಚಿತ್ರಮಂದಿರದಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರೇಕ್ಷಕರು ಇದ್ದರೆಂದು ಹೇಳಲಾಗಿದ್ದು, ಇದೇ ಸಂದರ್ಭ ಉಪಯೋಗಿಸಿಕೊಂಡ ಯುವಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಆರೋಪಿ ವಿರುದ್ಧ ಯುವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಯುವಕನನ್ನು ಬಂಧಿಸಿರುವ ಪೊಲೀಸರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...