alex Certify
ಕನ್ನಡ ದುನಿಯಾ       Mobile App
       

Kannada Duniya

ತಾಯಿ ಸ್ನಾನ ಮಾಡೋದನ್ನು ಕದ್ದು ನೋಡಿದ್ದ ಸ್ನೇಹಿತನ ಹತ್ಯೆ

ತಾಯಿ ಸ್ನಾನ ಮಾಡೋದನ್ನು ಕದ್ದು ನೋಡಿದ್ದ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಸ್ನೇಹಿತ, ತನ್ನ ತಾಯಿ ಸ್ನಾನ ಮಾಡುವಾಗ ಕದ್ದು ನೋಡಿದನ್ನು ಗಮನಿಸಿದ್ದ ಆರೋಪಿ ಅವನ ಹತ್ಯೆಗೆ ಸ್ಕೆಚ್ ಹಾಕಿದ್ದ. ಭಾನುವಾರ ಪಾರ್ಟಿ ಮಾಡುವ ನೆಪದಲ್ಲಿ ಆತನನ್ನು ಕರೆದುಕೊಂಡು ಹೋಗಿದ್ದು, ಇದೇ ಸಂದರ್ಭ ಸಾಧಿಸಿ ಸ್ನೇಹಿತನನ್ನು ಚಾಕುವಿನಿಂದ ಇರಿದಿದ್ದಾನೆ.

ಗಾಯಾಳುವನ್ನು ಆತನ ಸಹೋದರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ವೇಳೆ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...