alex Certify
ಕನ್ನಡ ದುನಿಯಾ       Mobile App
       

Kannada Duniya

ಗೋವಾ ಬೀಚ್ ನಲ್ಲಿ ವಿದೇಶಿ ಮಹಿಳೆಯ ಶವ ಪತ್ತೆ

murder2_647_031417110916

ಗೋವಾ ಬೀಚೊಂದರಲ್ಲಿ ವಿದೇಶಿ ಮಹಿಳೆಯ ಶವ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗೋವಾದ ಕೆನಕೋನ ಪಟ್ಟಣದ ಹತ್ತಿರವಿರುವ ಬೀಚೊಂದರಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆ ಐರ್ಲೆಂಡ್ ಮೂಲದವಳೆಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಗೆ 25 ವರ್ಷವಿರಬಹುದೆಂದು ಅಂದಾಜಿಸಲಾಗಿದೆ.

ಮಂಗಳವಾರ ಬೆಳಿಗ್ಗೆ ಬೀಚ್ ಬಳಿ ಮಹಿಳೆಯ ಶವ ಸಿಕ್ಕಿದೆ. ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...