alex Certify
ಕನ್ನಡ ದುನಿಯಾ       Mobile App
       

Kannada Duniya

ತಂದೆಯ ಪ್ರೀತಿ ಪಾತ್ರ ಅಪ್ರಾಪ್ತ ಮಗಳಿಗೆ ಮಲತಾಯಿಯಿಂದ ಇಂಥ ಶಿಕ್ಷೆ

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ 9 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ಬಾಲಕಿ ಮಲತಾಯಿ ಸೇರಿ 5 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೆಂದು ಪೊಲೀಸರು ಹೇಳಿದ್ದಾರೆ.

ಬಾಲಕಿ ಆಗಸ್ಟ್ 23ರಿಂದ ನಾಪತ್ತೆಯಾಗಿದ್ದಳು. ಬಾಲಕಿ ತಂದೆ ಪೊಲೀಸರಿಗೆ ದೂರು ನೀಡಿದ್ದ. ಮನೆ ಹತ್ತಿರದ ಕಾಡಿನಲ್ಲಿ ಬಾಲಕಿ ಶವ ಸಿಕ್ಕಿದೆ. ತನಿಖೆಗೆ ವಿಶೇಷ ತಂಡ ರಚನೆ ಮಾಡಿ ವಿಚಾರಣೆ ನಡೆಸಿದಾಗ ಸತ್ಯ ಹೊರಬಿದ್ದಿದೆ. ಮಲತಾಯಿ ಸತ್ಯ ಒಪ್ಪಿಕೊಂಡಿದ್ದಾಳೆ.

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಂತ್ರ ಕಣ್ಣನ್ನು ಕೀಳಲಾಗಿದೆ. ಖಾಸಗಿ ಅಂಗ ಹಾಗೂ ಮುಖಕ್ಕೆ ಆಸಿಡ್ ಹಾಕಲಾಗಿದೆ. ಪತಿ ಎರಡನೇ ಪತ್ನಿ ಜೊತೆ ಹೆಚ್ಚಿಗೆ ಸಮಯ ಕಳೆಯುತ್ತಿದ್ದ. ಮೃತ ಬಾಲಕಿಯನ್ನು ಹೆಚ್ಚು ಪ್ರೀತಿ ಮಾಡ್ತಿದ್ದ. ಹಾಗಾಗಿ ಹತ್ಯೆ ಮಾಡಿರುವುದಾಗಿ ಮಲತಾಯಿ ಹೇಳಿಕೆ ನೀಡಿದ್ದಾಳೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...