alex Certify
ಕನ್ನಡ ದುನಿಯಾ       Mobile App
       

Kannada Duniya

ಸರಸವಾಡುತ್ತಿದ್ದಾಗಲೇ ಮರ್ಮಾಂಗ ಕಟ್

cri

ಫಿಲಿಪೈನ್ಸ್: ಅಕ್ರಮ ಸಂಬಂಧ ಅನಾಹುತಕ್ಕೆ ಕಾರಣವಾಗುತ್ತದೆ ಎಂಬುದನ್ನು ಹಲವು ಪ್ರಕರಣಗಳಲ್ಲಿ ನೋಡಿರುತ್ತೀರಿ. ಅಂತಹ ಒಂದು ಪ್ರಕರಣದ ವರದಿ ಇಲ್ಲಿದೆ ನೋಡಿ.

ಪತ್ನಿಯೊಂದಿಗೆ ಸರಸವಾಡುತ್ತಿದ್ದ ಪ್ರಿಯಕರನ ಮರ್ಮಾಂಗವನ್ನೇ ವ್ಯಕ್ತಿಯೊಬ್ಬ ಕತ್ತರಿಸಿದ ಘಟನೆ ಫಿಲಿಪೈನ್ಸ್ ನಲ್ಲಿ ನಡೆದಿದೆ. ಪತ್ನಿ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನ್ನು ತಿಳಿದ ಪತಿ, ದಿನಾಲು ಜಗಳವಾಡುತ್ತಿದ್ದ. 3 ದಿನಗಳ ಹಿಂದೆ ಗಂಡ ಮನೆಯಿಂದ ಹೊರಗೆ ಹೋದ ಕೂಡಲೇ, ಪತ್ನಿ ತನ್ನ ಪ್ರಿಯಕರನನ್ನು ಕರೆಸಿಕೊಂಡಿದ್ದಾಳೆ. ಆಕೆ ಪ್ರಿಯಕರನೊಂದಿಗೆ ಸರಸವಾಡುತ್ತಿದ್ದ ಸಂದರ್ಭದಲ್ಲೇ ಪತಿ ಎಂಟ್ರಿ ಕೊಟ್ಟಿದ್ದಾನೆ.

ಪತ್ನಿ ಹಾಗೂ ಪ್ರಿಯಕರನನ್ನು ಕಂಡು ಕೆಂಡಾಮಂಡಲನಾದ ಪತಿರಾಯ ಹರಿತವಾದ ಚಾಕುವಿನಿಂದ ಪ್ರಿಯಕರನನ್ನು ಇರಿದು ಗುಪ್ತಾಂಗ ಕಟ್ ಮಾಡಿದ್ದಾನೆ. ಗುಪ್ತಾಂಗ ಕಟ್ ಆಗಿ ತೀವ್ರ ರಕ್ತಸ್ರಾವದಿಂದ ಬಳಲಿದ ಪ್ರಿಯಕರನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...