alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆ ಮೇಲೆ ಇಂತಹ ಕೃತ್ಯವೆಸಗಿದ್ದಾರೆ ಮಗ, ಸೊಸೆ

ಕೋಲಾರ: ಮನೆ ಮಾರಾಟ ವಿರೋಧಿಸಿದ್ದಕ್ಕೆ ವೃದ್ಧೆಯ ಮೇಲೆ ಮಗ, ಸೊಸೆ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಕುಪ್ಪಸ್ವಾಮಿ ಮುದಲಿಯಾರ್ ಬಡಾವಣೆಯಲ್ಲಿ ನಡೆದಿದೆ.

ಮನೆ ಮಾರಲು ಮುಂದಾಗಿದ್ದ ಮಗನಿಗೆ ತಾಯಿ ತಡೆದಿದ್ದು, ಇದರಿಂದ ಆಕ್ರೋಶಗೊಂಡ ಆತ, ಪತ್ನಿಯೊಂದಿಗೆ ಸೇರಿ ರಾಡ್ ನಿಂದ ತಲೆಗೆ ಹೊಡೆದಿದ್ದಾನೆ. ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಬಳಿಕ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರ ಹಾಗೂ ಸೊಸೆ ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳೀಯ ಪೊಲೀಸರು ಮಾಹಿತಿ ಪಡೆದುಕೊಂಡಿದ್ದು, ಸ್ಥಳಕ್ಕೆ ತೆರಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...