alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಭಿಣಿ ಅಕ್ಕನ ಆರೈಕೆಗೆ ಬಂದವನಿಂದ ನೀಚ ಕೃತ್ಯ….

ಕೋಲಾರ: ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿರುವ ಕಾಮುಕನೊಬ್ಬ, ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

32 ವರ್ಷದ ಕಾಮುಕ, ತನ್ನ ಗರ್ಭಿಣಿ ಅಕ್ಕನಿಗೆ ಸಹಾಯ ಮಾಡಲೆಂದು ಬಂದಿದ್ದ. ಈತ 16 ವರ್ಷದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದು, ಆತನಿಂದ ಬಾಲಕಿ ತಪ್ಪಿಸಿಕೊಂಡು ಬಂದಿದ್ದಾಳೆ.

ಆಕೆಗೆ ಕಾಮುಕ ಬೆದರಿಕೆ ಕೂಡ ಹಾಕಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಘಟನೆಯ ಬಳಿಕ ನಾಪತ್ತೆಯಾಗಿದ್ದ ಕಾಮುಕನನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...