alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರು ಜಫ್ತಿ ಮಾಡಿದ್ದ ಲಾರಿಯನ್ನೇ ಕದ್ದ ಭೂಪ…!

ಅಕ್ರಮ ಮರಳು ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಪೊಲೀಸರು ಜಫ್ತಿ ಮಾಡಿದ್ದ ಲಾರಿಯನ್ನೇ ಕದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಲಾರಿಯನ್ನು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಾಗವಾಡ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದರು.

ಲಾರಿ ಮಾಲೀಕ ಸಮೀರ್ ಗಾಯಕ್ವಾಡ್ ಎಂಬಾತ ಪೊಲೀಸರ ವಶದಲ್ಲಿದ್ದಾಗಲೇ ತನ್ನ ಲಾರಿಯನ್ನು ಅಪಹರಿಸಿಕೊಂಡು ಹೋಗಿದ್ದು, ಆತನನ್ನು ಲಾರಿ ಸಮೇತ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಆರಗದಲ್ಲಿ ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...