alex Certify
ಕನ್ನಡ ದುನಿಯಾ       Mobile App
       

Kannada Duniya

ಲಂಚದ ಹಣದೊಂದಿಗೆ ಪರಾರಿಯಾಗಲು ಯತ್ನಿಸಿದ ಎಸ್‌ಐ ಅರೆಸ್ಟ್

ಅಂಗಡಿ ಮಳಿಗೆ ಖರೀದಿ ವಿಳಂಬದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ 50 ಸಾವಿರ ಲಂಚ ಪಡೆಯುತ್ತಿದ್ದ ಪ್ರೊಬೆಷನರಿ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಿಕ್ಕಿಬಿದ್ದಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದ ಪಂಚಪೊಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಬ್ ಇನ್ಸ್‌ಪೆಕ್ಟರ್ ಶಂಕರ್ ಬೊಂಡೆ ಅಂಗಡಿ ಖರೀದಿಗೆ ಸಂಭವಿಸಿದಂತೆ ವಂಚನೆ ಕೇಸ್ ದಾಖಲಿಸುವುದಾಗಿ ಬೆದರಿಸಿದ್ದು, 2 ಲಕ್ಷ ರೂಪಾಯಿ ಲಂಚದ ಬೇಡಿಕೆವೊಡ್ಡಿದ್ದರು.
ಈ ಪೈಕಿ 90 ಸಾವಿರ ಹಣ ಪಡೆದಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

50 ಸಾವಿರ ರೂಪಾಯಿ ಹಣವನ್ನು ಬೊಂಡೆ ತನ್ನ ಮೋಟಾರು ಬೈಕ್ ನಲ್ಲಿ ಇರಿಸಿದ್ದಿದ್ದನ್ನು ಪತ್ತೆ ಹಚ್ಚಲಾಗಿದೆ. ಪ್ರಕರಣ ದಾಖಲಿಸಿ ಆರೋಪಿ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...