alex Certify
ಕನ್ನಡ ದುನಿಯಾ       Mobile App
       

Kannada Duniya

ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕ್ರೇನ್ ಕುಸಿದು ನಾಲ್ಕು ಸಾವು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ದುರ್ಘಟನೆಯೊಂದು ನಡೆದಿದೆ. ನರೇಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕ್ರೇನ್ ಕುಸಿದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಸೋಮವಾರ ಕಟ್ಟಡದ ನಿರ್ಮಾಣ ಕೆಲಸ ನಡೆಯುತ್ತಿತ್ತು. ಕ್ರೇನ್ ಮೇಲೆ ನಾಲ್ವರು ಕುಳಿತು ಕೆಲಸ ಮಾಡ್ತಿದ್ದರು. ಅಚಾನಕ್ ಕ್ರೇನ್ ತಂತಿ ಮುರಿದು ಕ್ರೇನ್ ಕೆಳಗೆ ಕುಸಿದಿದೆ. ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಘಟನೆ ನಂತ್ರ ಸ್ಥಳದಲ್ಲಿ ಆತಂಕ ಮನೆ ಮಾಡಿತ್ತು. ಕಾರ್ಮಿಕರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಯಾವುದೇ ಪ್ರಯೋಜನವಾಗಲಿಲ್ಲ.

ಘಟನೆ ನಂತ್ರ ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ವಶಕ್ಕೆ ಪಡೆದಿದ್ದಾರೆ. ಖಾಸಗಿ ಕಂಪನಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿಯಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...