alex Certify
ಕನ್ನಡ ದುನಿಯಾ       Mobile App
       

Kannada Duniya

82 ವರ್ಷದ ವೃದ್ದೆ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಕುಡಿದ ನಶೆಯಲ್ಲಿ 82 ವರ್ಷದ ವೃದ್ದೆಯ ಮೇಲೆ 23 ವರ್ಷದ ಯುವಕ ಅತ್ಯಾಚಾರ ನಡೆಸಿದ್ದಾನೆ. ಗಾಜಿಯಾಬಾದ್‌ನ ಲೋನಿ ಭಾಗದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಈ ಸಂಬಂಧ ಮೋನು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ರಾತ್ರಿ ಊಟ ಮುಗಿಸಿ, ವೃದ್ದೆ ಮಹಡಿ ಮೇಲೆ ಮಲಗಿದ್ದರು. ಈ ವೇಳೆ ಕುಡಿದ ನಶೆಯಲ್ಲಿ ಬಂದ ಮೋನು, ಕಿರುಚದಂತೆ ವೃದ್ದೆಯ ಬಾಯಿ ಮುಚ್ಚಿ ಅತ್ಯಾಚಾರ ನಡೆಸಿದ್ದಾನೆ.

ಈ ವೇಳೆ ಮಹಿಳೆ ಪಾರಾಗಲು ಯತ್ನಿಸಿದ್ದು, ಇದು ಮನೆಯವರನ್ನು ಎಚ್ಚರಿಸಿದೆ. ಮೋನುವನ್ನು ಹಿಡಿದ ಸ್ಥಳೀಯರು, ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಜೈಲಿಗಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...