alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಕೊಂದವ ಸಿಕ್ಕಿಬಿದ್ದ

ರಾಜಸ್ತಾನದ ಸವಾಯಿ ಮಾಧೋಪುರ್ ನಲ್ಲಿ ಗರ್ಭಿಣಿ ಪತ್ನಿಗೆ ಚಾಕು ಇರಿದು ಕೊಲೆ ಮಾಡಿದ್ದ ಪತಿ ಸಿಕ್ಕಿಬಿದ್ದಿದ್ದಾನೆ. ಮೂರು ತಿಂಗಳ ಹಿಂದೆ ಘಟನೆ ನಡೆದಿತ್ತು. ಆರೋಪಿಯನ್ನು ಸೋಮವಾರ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.

ಸೆಪ್ಟೆಂಬರ್ 18ರಂದು ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಮದನ್ ಮೋಹನ್. ನಂತ್ರ ಊರು ಬಿಟ್ಟು ಓಡಿ ಹೋಗಿದ್ದ. ಆತ ದೆಹಲಿಯಲ್ಲಿದ್ದಾನೆಂಬ ಸುಳಿವು ಪಡೆದ ಪೊಲೀಸರು ಹುಡುಕಾಟ ಶುರುಮಾಡಿದ್ದರು. ಕೊನೆಗೂ ಆರೋಪಿ ಪೊಲೀಸ್ ಕೈಗೆ ಸಿಕ್ಕಿಬಿದ್ದಿದ್ದಾನೆ.

2015, ಜನವರಿ 30ರಂದು ಇಬ್ಬರ ಮದುವೆಯಾಗಿತ್ತು. ಕೆಲ ದಿನಗಳ ಹಿಂದೆ ಮೃತ ಪತ್ನಿ ತನ್ನ ಸಹೋದರನ ಮನೆಯಲ್ಲಿ ವಾಸವಾಗಿದ್ದಳು. 4 ತಿಂಗಳ ಗರ್ಭಿಣಿಯಾಗಿದ್ದ ಪತ್ನಿಯನ್ನು ಮದನ ಮೋಹನ್ ಹೊಡೆಯುತ್ತಿದ್ದ ಎನ್ನಲಾಗಿದೆ. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತಂತೆ. ಆದ್ರೆ ಕೊಲೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...