alex Certify
ಕನ್ನಡ ದುನಿಯಾ       Mobile App
       

Kannada Duniya

ಆಟಿಕೆ ಹಿಂಪಡೆಯಲು ನಿರಾಕರಿಸಿದ ಅಂಗಡಿಯವನ ಮೇಲೆ ಗುಂಡು ಹಾರಿಸಿದ ಗ್ರಾಹಕ

ಆಟಿಕೆ ಅಂಗಡಿ ನಡೆಸುತ್ತಿದ್ದ ಇಬ್ಬರು ಸಹೋದರರ ಮೇಲೆ ಗ್ರಾಹಕನೊಬ್ಬ ಗುಂಡು ಹಾರಿಸಿದ ಘಟನೆ ಭಾನುವಾರ ನವದೆಹಲಿಯ ಸೀಲಂಪುರ ಪ್ರದೇಶದಲ್ಲಿ ನಡೆದಿದೆ.

ಆಟಿಕೆ ಹಿಂತಿರುಗಿಸುವ ವಿಷಯಕ್ಕೆ ಅಂಗಡಿ ಮಾಲೀಕರೊಂದಿಗೆ ನಡೆಸಿದ ವಾಗ್ವಾದ ವಿಕೋಪಕ್ಕೆ ತಿರುಗಿ ಗ್ರಾಹಕ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.

ಸಂಜೆ 6 ಗಂಟೆ ಸುಮಾರಿಗೆ ಆಟಿಕೆ ಖರೀದಿಸಿದ್ದ ಆರೋಪಿ ಆತಿಫ್ ಚೌಧರಿ ನಂತರ ಅದನ್ನು ಹಿಂತಿರುಗಿಸಲು ತೆರಳಿದ್ದ. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...