alex Certify ಫಾಜಿಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ: 6 ಮಂದಿ ಅರೆಸ್ಟ್ …? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಾಜಿಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ: 6 ಮಂದಿ ಅರೆಸ್ಟ್ …?

  ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರಾವಳಿಯ ಕೋಮು ಕಿಚ್ಚಗೆ ಯುವಕ ಫಾಜಿಲ್ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ 21 ಶಂಕಿತರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇವರಲ್ಲಿ ಆರು ಜನರನ್ನು ಬಂಧಿಸಲು ಸಿದ್ಧತೆ ನಡೆಸಲಾಗಿದೆ.

ಹತ್ಯೆಯಲ್ಲಿ ಆರು ಜನರ ಪಾತ್ರ ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಈ ಆರು ಮಂದಿಯನ್ನು ಬಂಧಿಸಲು ಸಿದ್ಧತೆ ನಡೆಸಿದ್ದಾರೆ. ಸಂಜೆಯೊಳಗೆ ಈ ಬಗ್ಗೆ ದೃಢಪಡಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...