alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೀತಿ ಮುಂದುವರೆಸಲು ನಿರಾಕರಿಸಿದ್ದಕ್ಕೆ ನಡೀತು ದುರಂತ

cri-mangalr

ಮಂಗಳೂರು: ಪ್ರೀತಿ ಮುಂದುವರೆಸಲು ನಿರಾಕರಿಸಿದ ಪ್ರಿಯತಮೆಯನ್ನು, ಕೊಂದ ಯುವಕ ನೇಣಿಗೆ ಶರಣಾಗಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಪಂಜಿಕಲ್ ಗ್ರಾಮದ 23 ವರ್ಷದ ಯುವತಿ ಹಾಗೂ 28 ವರ್ಷದ ಯುವಕ ಕಳೆದ 3 ವರ್ಷಗಳಿಂದ ಪ್ರೀತಿಸಿದ್ದಾರೆ.

ಯುವತಿ ಮಂಗಳೂರಿನ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರೆ, ಯುವಕ ಬಾರ್ ಬೆಂಡಿಂಗ್ ಕೆಲಸಕ್ಕೆ ಹೋಗುತ್ತಿದ್ದ.

ಪ್ರೀತಿ ಮುಂದುವರೆಸಲು ನಿರಾಕರಿಸಿದ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಯುವಕ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪರಾಭವಕ್ಕೆ ಕೊಹ್ಲಿ ತಪ್ಪು ನಿರ್ಧಾರ ಕಾರಣವೇ..?

    View Results

    Loading ... Loading ...