alex Certify
ಕನ್ನಡ ದುನಿಯಾ       Mobile App
       
Kannada Duniya

ತಂದೆಯ ಸ್ನೇಹಿತನಿಂದಲೇ ಹೀನ ಕೃತ್ಯ

chintamani

ಚಿಂತಾಮಣಿ: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಕೋಲಾರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನಲ್ಲಿ ನಡೆದಿದೆ.

9 ವರ್ಷದ ಬಾಲಕಿ ಖಾಸಗಿ ಶಾಲೆಯೊಂದರಲ್ಲಿ 4 ನೇ ತರಗತಿ ಓದುತ್ತಿದ್ದು, ಆಕೆಯನ್ನು ಮನೆಗೆ ಕರೆತರಲು ಹೋಗಿದ್ದ 20 ವರ್ಷದ ಯುವಕ ಅತ್ಯಾಚಾರ ಎಸಗಿದ್ದಾನೆ.

ಬಾಲಕಿಯ ತಂದೆಗೆ ಪರಿಚಯಸ್ಥನಾಗಿದ್ದ ಯುವಕ, ಘಟನೆಯ ಬಳಿಕ ಪರಾರಿಯಾಗಿದ್ದು, ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...
ತಂದೆಯ ಸ್ನೇಹಿತನಿಂದಲೇ ಹೀನ ಕೃತ್ಯ | Kannada Dunia | Kannada News | Karnataka News | India News