alex Certify
ಕನ್ನಡ ದುನಿಯಾ       Mobile App
       

Kannada Duniya

ಅಕ್ಕನ ಮನೆಯಲ್ಲಿದ್ದ ನಾದಿನಿ, ಭಾವನಿಂದ ಹೇಯಕೃತ್ಯ

ಬೆಂಗಳೂರು: ಪತಿ ಮೃತಪಟ್ಟಿದ್ದರಿಂದ ಅಕ್ಕನ ಮನೆಯಲ್ಲಿ ವಾಸವಾಗಿದ್ದ ಮಹಿಳೆ, ಭಾವನಿಂದಲೇ ಕೊಲೆಗೀಡಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಲಕ್ಕಸಂದ್ರದಲ್ಲಿ ನಡೆದಿದೆ.

ಪದ್ಮಾ(40) ಕೊಲೆಯಾದ ಮಹಿಳೆ. ಆರೋಪಿ ಗಂಗಗುಡ್ಡಯ್ಯನನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪದ್ಮಾ ಮನೆಯಲ್ಲಿ ಸರಿಯಾಗಿ ಕೆಲಸ ಮಾಡ್ತಿಲ್ಲ, ಅಡುಗೆ ಮಾಡ್ತಿಲ್ಲ ಎಂಬ ಕ್ಷುಲ್ಲಕ ವಿಚಾರಕ್ಕೆ ಗಂಗ ಗುಡ್ಡಯ್ಯ ದೊಣ್ಣೆಯಿಂದ ಹೊಡೆದಿದ್ದು ಗಂಭೀರವಾಗಿ ಗಾಯಗೊಂಡು ಪದ್ಮಾ ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...