alex Certify
ಕನ್ನಡ ದುನಿಯಾ       Mobile App
       

Kannada Duniya

ಮಗುವಿನೊಂದಿಗೆ ಕಾಮತೃಷೆ ತೀರಿಸಿಕೊಂಡ ಪಾಪಿ

ಆಳ್ವಾರ್: ರಾಜಸ್ತಾನದ ಆಳ್ವಾರ್ ನಲ್ಲಿ 8 ತಿಂಗಳ ಮಗುವಿನ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

ಆಳ್ವಾರ್ ಜಿಲ್ಲೆಯ ಹರ್ಸಾನಾದಲ್ಲಿ ನೆರೆಮನೆಯಲ್ಲಿ ವಾಸವಾಗಿದ್ದ ಕಾಮುಕ, ಆಟವಾಡಿಸಲು ಮಗುವನ್ನು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಮಗುವಿನ ಸ್ಥಿತಿ ಗಂಭೀರವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಗ್ರಾಮಸ್ಥರು ಕಾಮುಕನನ್ನು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಗುವಿನ ಮೇಲೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...