alex Certify
ಕನ್ನಡ ದುನಿಯಾ       Mobile App
       

Kannada Duniya

ಯುವಕನ ಮೇಲೆಯೇ ಮುಗಿಬಿದ್ದ ಕಾಮುಕ

rrape

ಬೆಂಗಳೂರು: ರಾತ್ರಿ ಒಂಟಿಯಾಗಿ ಮನೆಗೆ ತೆರಳುತ್ತಿದ್ದ, ಯುವಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಡಿಸೆಂಬರ್ 5 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೋರಮಂಗಲ ನಿವಾಸಿಯಾಗಿರುವ ಯುವಕ ರಾತ್ರಿ ಪಬ್ ನಿಂದ ಮನೆಗೆ ತೆರಳುವಾಗ ಅಡ್ಡಗಟ್ಟಿದ ಅಪರಿಚಿತ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ನಂತರ ಕತ್ತಲಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ದೌರ್ಜನ್ಯಕ್ಕೆ ಒಳಗಾದ ಯುವಕ ಕೋರಮಂಗಲ ಠಾಣೆ ಪೊಲೀಸರಿಗೆ ದೂರು ನೀಡಿದ್ದಾನೆ.

ಐ.ಪಿ.ಸಿ. ಸೆಕ್ಷನ್ 377, 506 ರ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದು, ಕಾಮುಕನ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...