alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ದುರ್ಘಟನೆಯಲ್ಲಿ 9 ವಿದ್ಯಾರ್ಥಿಗಳ ಸಾವು

ಬಿಹಾರದ ಮುಜಫರ್ಪುರ್ ನಲ್ಲಿ ಶನಿವಾರ ದೊಡ್ಡ ಅವಘಡವೊಂದು ಸಂಭವಿಸಿದೆ. ಅನಿಯಂತ್ರಿತ ಬಸ್ ಶಾಲಾ ಕಟ್ಟಡದೊಳಗೆ ನುಗ್ಗಿದೆ. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

ಮುಜಫರ್ಪುರ್ ನ ಅಹಿಯಾಪುರದ ಜುಪಾದಲ್ಲಿ ಘಟನೆ ನಡೆದಿದೆ. ಮೃತರೆಲ್ಲ ಶಾಲಾ ವಿದ್ಯಾರ್ಥಿಗಳು ಎನ್ನಲಾಗಿದೆ. ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಎಸ್ ಕೆ ಎಂ ಸಿ ಹೆಚ್ ನಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ.

ಘಟನಾ ಸ್ಥಳಕ್ಕೆ ರಕ್ಷಣಾ ಪಡೆ ಹಾಗೂ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆಂದು ಎಸ್ಎಸ್ಪಿ ಸ್ಪಷ್ಟಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...