alex Certify
ಕನ್ನಡ ದುನಿಯಾ       Mobile App
       

Kannada Duniya

ನೋಯ್ಡಾ ಪಾರ್ಕ್ ನಲ್ಲಿ ಸಾಮೂಹಿಕ ಅತ್ಯಾಚಾರ

ಉದ್ಯಾನವನವೊಂದರಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೆಲಸದ ನೆಪ ಹೇಳಿ ಹುಡುಗಿಯನ್ನು ಪಾರ್ಕ್ ಗೆ ಕರೆದಿದ್ದಾರೆ. ಅಲ್ಲಿದ್ದ 6 ಮಂದಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಹುಡುಗಿ ಎಫ್.ಎನ್.ಜಿ. ಬಳಿ ಇರುವ ಉದ್ಯಾನವನಕ್ಕೆ ಬರ್ತಿದ್ದಂತೆ ಹುಡುಗಿ ಸ್ನೇಹಿತನನ್ನು ಹೊಡೆದು ಓಡಿಸಿದ್ದಾರೆ. ನಂತ್ರ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈಗಾಗಲೇ ನಾಲ್ವರನ್ನು ಬಂಧಿಸಿದ್ದಾರೆ. ಉಳಿದ ಇಬ್ಬರ ಪತ್ತೆ ಕಾರ್ಯ ನಡೆಯುತ್ತಿದೆ.

ಪಾರ್ಕ್ ನಲ್ಲಿ ನಡೆದ ಘಟನೆ ನೋಯ್ಡಾ ಜನರಲ್ಲಿ ಆಘಾತವನ್ನುಂಟು ಮಾಡಿದೆ. ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಪೀಡಿತೆಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...