alex Certify ಟಿಕ್ ಟಾಕ್ ಮೂಲಕ ಯುವಕರನ್ನು ಸೆಳೆದು ಮನೆಯಲ್ಲೇ ಹೈಟೆಕ್ ವೇಶ್ಯಾವಾಟಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಕ್ ಟಾಕ್ ಮೂಲಕ ಯುವಕರನ್ನು ಸೆಳೆದು ಮನೆಯಲ್ಲೇ ಹೈಟೆಕ್ ವೇಶ್ಯಾವಾಟಿಕೆ

ಮೈಸೂರಿನ ಕುಂಬಾರಕೊಪ್ಪಲಿನ ಕಿಡಿಗಣ್ಣಮ್ಮನ ಬಡಾವಣೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಕೆಆರ್ ನಗರ ಮೂಲದ 32 ವರ್ಷದ ಮಹಿಳೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈಕೆ ಮನೆಯಲ್ಲಿಯೇ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಮೇಟಗಳ್ಳಿ ಠಾಣೆ ಪೊಲೀಸರು ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದಾರೆ.

ಟಿಕ್ ಟಾಕ್ ಸೇರಿದಂತೆ ಹಲವು ಜನಪ್ರಿಯ ಜಾಲತಾಣಗಳ ಮೂಲಕ ಯುವಕರನ್ನು ಸೆಳೆಯುತ್ತಿದ್ದ ಈಕೆ ಈ ಹಿಂದೆಯೂ ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದಿದ್ದು, ತಾನು ಸಂತ್ರಸ್ತೆ ಎಂದು ಹೇಳಿಕೊಂಡು ಬಿಡುಗಡೆಯಾಗಿದ್ದಳು. ಈಗ ಆಕೆಯೇ ಮಾಂಸ ದಂಧೆ ನಡೆಸುತ್ತಿರುವುದು ಗೊತ್ತಾಗಿದೆ. ಮೇಟಗಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...