alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಚ್ಚಿ ಬೀಳಿಸುವಂತಿದೆ ಈ ಕಾಮುಕನ ಕೃತ್ಯ

ಪಾಣಿಪತ್: ಪ್ರಾಣಿಗಳೊಂದಿಗೆ ಅಸಹಜವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಸೈಕೋ ಒಬ್ಬನ ಕೃತ್ಯಕ್ಕೆ ಹರಿಯಾಣದ ಪಾಣಿಪತ್ ಜಿಲ್ಲೆ ಗ್ರಾಮವೊಂದರ ಜನ ಬೆಚ್ಚಿ ಬಿದ್ದಿದ್ದಾರೆ.

ಸೈಕೋ ಕಾಮುಕ 4 ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಲ್ಲದೇ, ತುಟಿಗಳನ್ನು ಕಚ್ಚಿ ತಿಂದಿದ್ದಾನೆ. ಸುಖರಾಜ್ ಎಂಬಾತನೇ ಇಂತಹ ದುಷ್ಕೃತ್ಯ ಎಸಗಿದ ಆರೋಪಿ.

ವಿಲಕ್ಷಣ ಸ್ವಭಾವದ ಸುಖರಾಜ್ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿ ಆಕೆಯ ತುಟಿಗಳನ್ನು ಕಚ್ಚಿದ್ದಾನೆ. ಬಳಿಕ ಮಗುವನ್ನು ಹತ್ಯೆ ಮಾಡಿದ್ದಾನೆ. ಹಿಂದೆ 8 ವರ್ಷದ ಬಾಲಕಿ ಮೇಲೆ ಈತ ಅತ್ಯಾಚಾರ ಎಸಗಿದ್ದಾನೆ.

ಅಲ್ಲದೇ ಪ್ರಾಣಿಗಳೊಂದಿಗೆ ಅನೇಕ ಸಲ ಸುಖ್ ರಾಜ್ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿದ್ದ. ಈತನ ಕಾಟದಿಂದ ರೋಸಿಹೋದ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದರು.

ಕೆಲವು ದಿನಗಳ ಹಿಂದೆ ಗ್ರಾಮಕ್ಕೆ ಮರಳಿದ್ದ ಸುಖ್ ರಾಜ್ ಮತ್ತೆ ದುಷ್ಕೃತ್ಯ ಎಸಗಿದ್ದಾನೆ. ಈತನ ಕೃತ್ಯಕ್ಕೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...