alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸ್ ಠಾಣೆಯಲ್ಲೇ ಶಿಕ್ಷಕಿ ಮೇಲೆ ಅತ್ಯಾಚಾರ

rape m 15 k

ರಕ್ಷಣೆ ಮಾಡಬೇಕಾದ ಪೊಲೀಸರೇ ಕೆಲವೊಮ್ಮೆ ಭಕ್ಷಕರಾದ ಘಟನೆ ನಡೆದಿವೆ. ಕೆಲವೊಮ್ಮೆ ಪೊಲೀಸರೇ ಕೊಲೆ, ಅತ್ಯಾಚಾರ ಕಳ್ಳತನ ಮಾಡಿದ ಘಟನೆಗಳು ಜರುಗಿವೆ. ಅಂತಹ ಘಟನೆಯೊಂದರ ವರದಿ ಇಲ್ಲಿದೆ ನೋಡಿ.

ಪೊಲೀಸ್ ಠಾಣೆಯಲ್ಲಿಯೇ ಶಿಕ್ಷಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಘಟನೆ ಜಮ್ಮು ಕಾಶ್ಮೀರ ಗಡಿಭಾಗದ ಖೋರ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪೊಲೀಸರ ವಶದಲ್ಲಿದ್ದ ಶಿಕ್ಷಕಿ ಮೇಲೆ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ ಎಸಗಿದ್ದು, ಆತನಿಗೆ ಮಹಿಳಾ ಸಿಬ್ಬಂದಿ ಸಹಕಾರ ನೀಡಿದ್ದಾಳೆ. ಶಿಕ್ಷಕಿ, ಚಾಲಕನೊಬ್ಬನನ್ನು ಪ್ರೀತಿಸಿದ್ದು, ಆತನೊಂದಿಗೆ ಹೋಗಿ ಮದುವೆಯಾಗಿದ್ದಾಳೆ. ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಠಾಣೆಯಲ್ಲಿ ಪಂಚಾಯಿತಿ ನಡೆದು, ಶಿಕ್ಷಕಿ ಪೋಷಕರೊಂದಿಗೆ ಹೋಗಲು ಒಪ್ಪಲಿಲ್ಲ. ಗಂಡನ ಮನೆಯವರು ಆಕೆಯನ್ನು ಕರೆದುಕೊಂಡು ಹೋಗಲು ಸಮ್ಮತಿಸದ ಕಾರಣ, ಆಕೆ ಠಾಣೆಯಲ್ಲೇ ಉಳಿದುಕೊಳ್ಳುವಂತಾಗಿತ್ತು. ಆಗ ಇನ್ಸ್ ಪೆಕ್ಟರ್ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...