alex Certify
ಕನ್ನಡ ದುನಿಯಾ       Mobile App
       

Kannada Duniya

ರಕ್ತದಲ್ಲಿ ಸಿಎಂ ಗೆ ಪತ್ರ ಬರೆದ ಅತ್ಯಾಚಾರ ಸಂತ್ರಸ್ಥೆ

RAPE-VICTIMಅತ್ಯಾಚಾರ ಸಂತ್ರಸ್ಥೆಯೊಬ್ಬಳು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೆ ತನ್ನ ರಕ್ತದಲ್ಲಿ ಪತ್ರ ಬರೆದಿದ್ದಾಳೆ. ತನ್ನ ಮೇಲೆ ದೌರ್ಜನ್ಯ ಎಸಗಿದ ಕಾಮುಕನನ್ನು ಬಂಧಿಸುವಂತೆ ಮನವಿ ಮಾಡಿದ್ದಾಳೆ.

2009 ರಲ್ಲಿ ರವಿ ಎಂಬಾತನೊಂದಿಗೆ ಆಕೆಯ ಮದುವೆ ನಿಶ್ಚಿತಾರ್ಥವಾಗಿತ್ತು. ಯಾವುದೋ ಕಾರಣದಿಂದ ಮದುವೆ ಮುರಿದು ಬಿದ್ದಿತ್ತು. ನಂತರ ಆ ಯುವತಿ ರವಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ಲು. ಆದ್ರೆ ಇದುವರೆಗೂ ರವಿ ಮತ್ತವನ ಸಹೋದರನನ್ನು ಬಂಧಿಸಿಲ್ಲ.

ರವಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ಸರ್ಕಾರಕ್ಕೆ ಎಚ್ಚರಿಸಿದ್ದಾಳೆ. ರವಿ ಮನೆಯವರು ಪ್ರಕರಣ ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ ಅನ್ನೋದು ಯುವತಿಯ ಅಳಲು. ಈ ಪ್ರಕರಣವನ್ನೀಗ ಸಿಬಿಐಗೆ ಹಸ್ತಾಂತರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...