alex Certify
ಕನ್ನಡ ದುನಿಯಾ       Mobile App
       

Kannada Duniya

ಚಂಡೀಗಢದಲ್ಲಿ ಸ್ವಾತಂತ್ರ್ಯ ದಿನದಂದೇ ದುಷ್ಕೃತ್ಯ

rape-9

ಚಂಡೀಗಢದಲ್ಲಿ ಸ್ವಾತಂತ್ರ್ಯೋತ್ಸವದ ದಿನದಂದೇ ತಲೆ ತಗ್ಗಿಸುವ ಘಟನೆ ನಡೆದಿದೆ. ಸ್ವಾತಂತ್ರ್ಯ ದಿನದ ಸಮಾರಂಭ ಮುಗಿಸಿ ಬರ್ತಿದ್ದ 8ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಲಾಗಿದೆ. ಸೆಕ್ಟರ್ 23ರಲ್ಲಿ ಚಿಲ್ಡ್ರನ್ ಪಾರ್ಕ್ ನಲ್ಲಿ ಈ ಘಟನೆ ನಡೆದಿದೆ.

ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 40 ವರ್ಷದ ವ್ಯಕ್ತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಮನೆಗೆ ಬರ್ತಿದ್ದ ಬಾಲಕಿಯನ್ನು ಅಪಹರಿಸಿದ ಪಾಪಿ ನಂತ್ರ ಅತ್ಯಾಚಾರವೆಸಗಿದ್ದಾನೆ. ವಿದ್ಯಾರ್ಥಿನಿ ಹೇಳಿಕೆ ಮೇರೆಗೆ ವ್ಯಕ್ತಿ ವಿರುದ್ಧ ಅತ್ಯಾಚಾರದ ಕೇಸ್ ದಾಖಲಿಸಿದ್ದಾರೆ.

ಪೊಲೀಸರು ಪಾಪಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯನ್ನು ಶೀಘ್ರದಲ್ಲಿಯೇ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...